ಗುಂಡ್ಲುಪೇಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸರಿಯಾಗಿ ಕರ್ತವ್ಯ ನಿರ್ವಹಿಸದೇ ಬೇಜವಾಬ್ದಾರಿ ತೋರುತ್ತಿದ್ದ ಅಧೀಕ್ಷಕ ಕಪ್ಪಣ್ಣಯ್ಯ ಅವರನ್ನು ಸೇವೆಯಿಂದ ಅಮಾನತು ಮಾಡುವಂತೆ ಶಾಸಕ ಸಿ.ಎಸ್.ನಿರಂಜನ ಕುಮಾರ್ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.
ಕರ್ತವ್ಯ ಮಾಡದ ಆರೋಪ: ಗುಂಡ್ಲುಪೇಟೆ ಅಧೀಕ್ಷಕ ಅಮಾನತು - MLA CS Nirinjan Kumar
ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸದ ಆರೋಪದ ಮೇಲೆ ಅಧೀಕ್ಷಕ ಕಪ್ಪಣ್ಣಯ್ಯ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಗುಂಡ್ಲುಪೇಟೆ ಅಧೀಕ್ಷಕ ಅಮಾನತು
ಗುಂಡ್ಲುಪೇಟೆ ಅಧೀಕ್ಷಕ ಅಮಾನತು
ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಅಪೋಲೋ ಆಸ್ಪತ್ರೆಯ ಸಹಭಾಗಿತ್ವದಲ್ಲಿ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳ ತಪಾಸಣೆ ಶಿಬಿರದ ಉದ್ಘಾಟನಾ ಸಮಯದಲ್ಲಿ ಅಧಿಕಕ್ಷ ಇಲ್ಲ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಅಮಾನತಿಗೆ ಸೂಚಿಸಿದರು.
TAGGED:
ಶಾಸಕ ಸಿ.ಎಸ್.ನಿರಂಜನ ಕುಮಾರ್