ಚಾಮರಾಜನಗರ:ಜಿಲ್ಲೆಯಲ್ಲಿಂದು 38 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗಿವೆ. ಸೋಂಕಿತರ ಸಂಖ್ಯೆ 5725ಕ್ಕೆ ಏರಿದೆ.
38 ಮಂದಿಗೆ ಕೊರೊನಾ; 378ಕ್ಕಿಳಿದ ಸಕ್ರಿಯ ಪ್ರಕರಣ - ಚಾಮರಾಜನಗರದಲ್ಲಿಂದು 38 ಮಂದಿಗೆ ಕೊರೊನಾ
ಚಾಮರಾಜನಗರ ಜಿಲ್ಲೆಯ ಕೊರೊನಾ ಪ್ರಕರಣಗಳ ವರದಿ ಇಲ್ಲಿದೆ.

ಚಾಮರಾಜನಗರ ಜಿಲ್ಲೆಯ ಕೊರೊನಾ ಪ್ರಕರಣಗಳ ವರದಿ ಇ
ಇಂದು ಬರೋಬ್ಬರಿ 163ಮಂದಿ ಗುಣಮುಖರಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 378ಕ್ಕೆ ಇಳಿದಿದೆ. 43 ಮಂದಿ ಸೋಂಕಿತರು ಐಸಿಯುನಲ್ಲಿದ್ದು, 182 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ.
468 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಕಳೆದ ಕೆಲವು ದಿನಗಳಿಂದ ಸೋಂಕಿತರಿಗಿಂತ ಗುಣಮುಖರ ಸಂಖ್ಯೆ ಹೆಚ್ಚಾಗಿದೆ.