ಚಾಮರಾಜನಗರ: ಜಿಲ್ಲೆಯಲ್ಲಿಂದು 27 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 5780ಕ್ಕೆ ಏರಿಕೆಯಾಗಿದೆ.
ಚಾಮರಾಜನಗರದಲ್ಲಿಂದು 27 ಮಂದಿಗೆ ಕೊರೊನಾ; 30 ಜನ ಗುಣಮುಖ - ಚಾಮರಾಜನಗರ ಜಿಲ್ಲೆಯ ಕೊರೊನಾ ಪ್ರಕರಣಗಳ ವರದಿ
ಚಾಮರಾಜನಗರ ಜಿಲ್ಲೆಯ ಕೊರೊನಾ ಪ್ರಕರಣಗಳ ವರದಿ ಇಲ್ಲಿದೆ...
ಚಾಮರಾಜನಗರ ಜಿಲ್ಲೆಯ ಕೊರೊನಾ ಪ್ರಕರಣಗಳ ವರದಿ
ಇಂದು 30 ಮಂದಿ ಗುಣಮುಖರಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 315 ಕ್ಕೆ ಇಳಿದಿದೆ. 23 ಮಂದಿ ಸೋಂಕಿತರು ಐಸಿಯುನಲ್ಲಿದ್ದು 155 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ.
324 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಜಿಲ್ಲೆಯ ಒಟ್ಟು ಪರೀಕ್ಷೆಗಳ ಸಂಖ್ಯೆ ಇಂದು 88 ಸಾವಿರ ದಾಟಿದೆ. ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿದೆ.