ಚಾಮರಾಜನಗರ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಾನಸಿಕ ಅಸ್ವಸ್ಥನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ವೀರನಪುರ ಗೇಟ್ ಬಳಿ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿ: ಮಾನಸಿಕ ಅಸ್ವಸ್ಥ ಸ್ಥಳದಲ್ಲೇ ಸಾವು - Kannada newspaper, Etv Bharath,Chamarajanagar,Road accident,mentally disader man died,spot,ಚಾಮರಾಜನಗರ,ಅಪರಿಚಿತ ವಾಹನ ಡಿಕ್ಕಿ, ಮಾನಸಿಕ ಅಸ್ವಸ್ಥ ವ್ಯಕ್ತಿ,ಸಾವು ,
ನಡೆದುಕೊಂಡು ಹೋಗುತ್ತಿದ್ದ ಮಾನಸಿಕ ಅಸ್ವಸ್ಥನೋರ್ವನಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವೀರನಪುರ ಗೇಟ್ ಬಳಿ ನಡೆದಿದೆ.

Chamarajanagar
ಸಾವನ್ನಪ್ಪಿರುವ ವ್ಯಕ್ತಿ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ತಲೆ ಮತ್ತು ಹೊಟ್ಟೆ ಭಾಗಕ್ಕೆ ಬಲವಾದ ಪೆಟ್ಟು ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದಾನೆ.
Last Updated : Jun 26, 2019, 10:45 AM IST
TAGGED:
mentally disorder