ಗುಂಡ್ಲುಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಾವರ್ಕರ್ ಫ್ಲೆಕ್ಸ್ ಅಳವಡಿಕೆ - Savarkar Flex by BJP workers in Gundlupet
ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಗುಂಡ್ಲುಪೇಟೆ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸಾವರ್ಕರ್ ಫ್ಲೆಕ್ಸ್ ಅಳವಡಿಸಿದ್ದಾರೆ.
ಗುಂಡ್ಲುಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಾವರ್ಕರ್ ಫ್ಲೆಕ್ಸ್ ಅಳವಡಿಕೆ
ಚಾಮರಾಜನಗರ: ಸಾವರ್ಕರ್ ಪರ-ವಿರೋಧ ಚರ್ಚೆ ತಾರಕಕ್ಕೇರಿರುವ ನಡುವೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಗುಂಡ್ಲುಪೇಟೆ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸಾವರ್ಕರ್ ಫ್ಲೆಕ್ಸ್ ಹಾಕಿದ್ದಾರೆ. ಸ್ವಾತಂತ್ರ್ಯಕ್ಕಾಗಿ ಕೊಟ್ಟ ಕೊಡುಗೆ ಸಣ್ಣದೆಂದು ವೀರ ಸಾವರ್ಕರ್ ಬಗ್ಗೆ ಇತಿಹಾಸ ತಿಳಿಯದೇ ಕೆಲವರು ಮನಬಂದಂತೆ ಮಾತನಾಡುತ್ತಿರುವುದು ಖಂಡನೀಯ ಎಂದು ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.
Last Updated : Aug 19, 2022, 10:10 PM IST