ಚಾಮರಾಜನಗರ:ಕೊರೊನಾ ಸೋಂಕು ತಗುಲಿರುವ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರು ಶೀಘ್ರ ಗುಣಮುಖರಾಗಲೆಂದು ನಗರ ಬಿಜೆಪಿ ಯುವ ಘಟಕದ ವತಿಯಿಂದ ಗ್ರಾಮ ದೇವತೆ ಮಾರಮ್ಮನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಸಂಸದ ಶ್ರೀನಿವಾಸ್ ಪ್ರಸಾದ್ ಶೀಘ್ರ ಗುಣಮುಖರಾಗುಂತೆ ಪ್ರಾರ್ಥಿಸಿ ವಿಶೇಷ ಪೂಜೆ - Bangalore Manipal Hospital
ಸಂಸದರು ಶೀಘ್ರ ಸೋಂಕಿನಿಂದ ಗುಣಮುಖರಾಗಿ ಮತ್ತೆ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಮಾರಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿ ಬಿಜೆಪಿಯ ನೂರಾರು ಕಾರ್ಯಕರ್ತರು ಪ್ರಾರ್ಥಿಸಿದ್ದಾರೆ.
ಸಂಸದ ಶ್ರೀನಿವಾಸ್ ಪ್ರಸಾದ್ ಗುಣಮುಖರಾಗುಂತೆ ಕಾರ್ಯಕರ್ತರ ವಿಶೇಷ ಪೂಜೆ
ಸಂಸದರು ಶೀಘ್ರ ಸೋಂಕಿನಿಂದ ಗುಣಮುಖರಾಗಿ ಮತ್ತೆ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಮಾರಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿ ಬಿಜೆಪಿಯ ನೂರಾರು ಕಾರ್ಯಕರ್ತರು ಪ್ರಾರ್ಥಿಸಿದರು.
ಕಳೆದ ಮಂಗಳವಾರ ವಿ.ಶ್ರೀನಿವಾಸ ಪ್ರಸಾದ್ಗೆ ಕೋವಿಡ್ ಪಾಸಿಟಿವ್ ವರದಿ ಬಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.