ಚಾಮರಾಜನಗರ: ಹುಟ್ಟುಹಬ್ಬದ ದಿನವೇ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಂದನಾ (26) ಮೃತರು.
ಚಾಮರಾಜನಗರದ ಜೆಎಸ್ಎಸ್ ಮಹಿಳಾ ಕಾಲೇಜಿನ ಉಪನ್ಯಾಸಕಿಯಾಗಿದ್ದ ಇವರು, ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾನಸಿಕ ಒತ್ತಡದಿಂದ ತಾನು ಆತ್ಮಹತ್ಯೆ ಮಾಡಿಕೊಂಡಿದ್ದು, ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದುಕೊಂಡಿದ್ದಾರೆ. ಮೃತದೇಹವನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಚಾಮರಾಜನಗರ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಓದಿ:ಹುಬ್ಬಳ್ಳಿಯಲ್ಲಿ ಮೀಟರ್ ಬಡ್ಡಿ ಕುಳಗಳ ಅಟ್ಟಹಾಸ: ದೂರು ದಾಖಲಾಗಿದ್ದರೂ ಸಿಕ್ಕಿಲ್ಲ ಕಿಂಗ್ ಫಿನ್ಸ್..!