ಕರ್ನಾಟಕ

karnataka

ETV Bharat / state

ದಲಿತ ಯುವಕ ಬೆತ್ತಲೆ ಮೆರವಣಿಗೆ ಪ್ರಕರಣ: ಇಬ್ಬರು ಪೊಲೀಸರ ಅಮಾನತು - undefined

ದಲಿತ ಯುವಕನನ್ನು ಬೆತ್ತಲೆಗೊಳಿಸಿ ಥಳಿಸಿದ ಸಂಬಂಧ ಇಬ್ಬರು ಪೊಲೀಸರು ಅಮಾನತು ಗೊಂಡಿದ್ದಾರೆ.

ಇಬ್ಬರು ಪೊಲೀಸರ ಅಮಾನತು

By

Published : Jun 14, 2019, 3:31 AM IST

ಚಾಮರಾಜನಗರ: ದಲಿತ ಯುವಕನನ್ನು ಬೆತ್ತಲೆಗೊಳಿಸಿ ಥಳಿಸಿರುವ ಪ್ರಕರಣ ಸಂಬಂಧ ಇಬ್ಬರು ಪೊಲೀಸರ ತಲೆದಂಡವಾಗಿದೆ.

ದಲಿತ ಯುವಕ ಪ್ರತಾಪ್ ಎಂಬಾತನನ್ನು ಥಳಿಸಿರುವ ಪ್ರಕರಣಕ್ಕೆ ಸಂಬಂಧಿಸಿ, ಜೂ.3 ರಂದು ಕರ್ತವ್ಯದಲ್ಲಿದ್ದ ಎಎಸ್ಐ ರಾಜೇಂದ್ರ ಪ್ರಸಾದ್ ಹಾಗೂ ಚಾಲಕ ಶ್ರೀನಿವಾಸ್ ಎಂಬವರನ್ನು ಅಮಾನತುಗೊಳಿಸಿ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಆದೇಶ ಹೊರಡಿಸಿದ್ದಾರೆ.

ಇಬ್ಬರು ಪೊಲೀಸರ ಅಮಾನತು

ಅಮಾನತಿಗೆ ಕಾರಣ:

ಘಟನೆಯ ಕುರಿತು ಈ ಇಬ್ಬರು ಪೊಲೀಸರು ಕರ್ತವ್ಯ ನಿರ್ವಹಿಸದಿರುವುದು ಹಾಗೂ ಥಳಿತಕ್ಕೊಳಾಗಾದವನಿಗೆ ಬಟ್ಟೆ ವ್ಯವಸ್ಥೆ ಮಾಡದಿದ್ದದ್ದು, ಕರ್ತವ್ಯದಲ್ಲಿ ದುರ್ನಡತೆ, ಅಶಿಸ್ತು ಪ್ರದರ್ಶನದ ಕಾರಣ ನೀಡಿ ಇಬ್ಬರನ್ನೂ ಅಮಾನತುಗೊಳಿಸಲಾಗಿದೆ‌.

For All Latest Updates

TAGGED:

ABOUT THE AUTHOR

...view details