ಚಾಮರಾಜನಗರ:ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ವತಿಯಿಂದ ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನ ಆಚರಿಸಲಾಯಿತು.
ಚಾಮರಾಜನಗರದಲ್ಲಿ ಪ್ರವಾಸೋದ್ಯಮ ದಿನಾಚರಣೆ: ಪ್ರವಾಸಿ ಸ್ಥಳಗಳ ಕೈಪಿಡಿ ಬಿಡುಗಡೆ - ಪ್ರವಾಸಿ ಸ್ಥಳಗಳ ಕೈಪಿಡಿ ಬಿಡುಗಡೆ ಸುದ್ದಿ
ಚಾಮರಾಜನಗರ ಜಿಲ್ಲೆಯಲ್ಲಿ ಇಂದು ಪ್ರವಾಸೋದ್ಯಮ ದಿನ ಆಚರಿಸಲಾಯ್ತು.ಇದೇ ವೇಳೆ ಜಿಲ್ಲಾ ಪ್ರವಾಸೋದ್ಯಮಕ್ಕೆ ಮಾಹಿತಿ ಇರುವ ಕಿರುಹೊತ್ತಿಗೆಯನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಬಿಡುಗಡೆಗೊಳಿಸಿದರು.
ಚಾಮರಾಜನಗರದಲ್ಲಿ ಪ್ರವಾಸೋದ್ಯಮ ದಿನಾಚರಣೆ
ಇದಕ್ಕೂ ಮುನ್ನ ಜಿಲ್ಲಾ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಮಾಹಿತಿ ಇರುವ ಕಿರುಹೊತ್ತಿಗೆಯನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಬಿಡುಗಡೆಗೊಳಿಸಿದರು. ಜೊತೆಗೆ, ಸಚಿವರು ಜಿಲ್ಲೆಯ ಉಸ್ತುವಾರಿ ವಹಿಸಿ ಒಂದು ವರ್ಷವಾದ ಹಿನ್ನೆಲೆಯಲ್ಲಿ ಅಭಿವೃದ್ಧಿ ಮಾಹಿತಿ ಕಿರುಹೊತ್ತಿಗೆ ಬಿಡುಗಡೆ ಮಾಡಲಾಯಿತು.