ಚಿಕ್ಕಬಳ್ಳಾಪುರ:ಇಂದು 15 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 229ಕ್ಕೆ ಏರಿಕೆಯಾಗಿದೆ. ಅಲ್ಲದೇ, ಮಹಾಮಾರಿ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ.
P-11995 ರ ಸಂಪರ್ಕದಿಂದ 6 ವರ್ಷದ ಬಾಲಕಿ ಸೇರಿದಂತೆ ಒಟ್ಟು 7 ಜನರಿಗೆ ಸೋಂಕು ತಗುಲಿದೆ. P- 222ರ ಸಂಪರ್ಕದಿಂದ ಇಬ್ಬರಿಗೆ, ಬೆಂಗಳೂರಿಗೆ ಹಾಗೂ ಮೈಸೂರಿಗೆ ಪ್ರಯಾಣ ಬೆಳೆಸಿದ್ದ ಇಬ್ಬರಿಗೆ ಸೇರಿದಂತೆ 15 ಜನರಿಗೆ ಸೋಂಕು ದೃಢಪಟ್ಟಿದೆ.