ಕರ್ನಾಟಕ

karnataka

ETV Bharat / state

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಂದು ಕೊರೊನಾಗೆ 26 ವರ್ಷದ ಯುವತಿ ಬಲಿ - Chikkaballapur Corona Death

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಂದು 26 ವರ್ಷದ ಯುವತಿ ಕೊರೊನಾಗೆ ಬಲಿಯಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ.

26-year-old woman killed by Corona in Chikkaballapur
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಂದು ಕೊರೊನಾಗೆ 26 ವರ್ಷದ ಯುವತಿ ಬಲಿ

By

Published : Jul 12, 2020, 10:29 PM IST

ಚಿಕ್ಕಬಳ್ಳಾಪುರ:ಜಿಲ್ಲೆಯಲ್ಲಿಂದು 26 ವರ್ಷದ ಯುವತಿ ಕೊರೊನಾಗೆ ಬಲಿಯಾಗಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಸಿದೆ.

ಕೊರೊನಾ ವೈರಸ್​ನಿಂದ ಕೇವಲ ರೋಗನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳು, 50 ವರ್ಷ ಮೇಲ್ಟಟ್ಟವರು, ಹೃದಯ ಸಂಬಂಧಿ ಕಾಯಿಲೆ, ಮಧುಮೇಹ, ರಕ್ತದ ಒತ್ತಡ, ಉಸಿರಾಟದ ತೊಂದರೆ ಸೇರಿದಂತೆ ಇತರೆ ಕಾಯಿಲೆಗಳಿಂದ ಬಳಲುತ್ತಿರುವವರು ಮಾತ್ರ ಮೃತಪಡುವ ಸಂಭವವಿರುತ್ತೆ ಎನ್ನಲಾಗಿತ್ತು.

ಆದರೆ, ಜಿಲ್ಲೆಯಲ್ಲಿ 26 ವರ್ಷದ ಯುವತಿ ಕೊರೊನಾಗೆ ಬಲಿಯಾಗಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

ABOUT THE AUTHOR

...view details