ಚಿಕ್ಕಬಳ್ಳಾಪುರ: ಇಲ್ಲಿನ ಗೌರಿಬಿದನೂರು ಪ್ರಿಕಾಟ್ ಇಂಡಸ್ಟ್ರಿ ಲಿಮಿಟೆಡ್ನಲ್ಲಿ ಸ್ಫೋಟ ಸಂಭವಿಸಿದ್ದು, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ. ಕಾಸ್ಟಿಂಗ್ ಸೋಡಾ ಮಿಕ್ಸ್ ಮಾಡುವ ವೇಳೆ ಈ ಸ್ಫೋಟ ಸಂಭವಿಸಿದ್ದು, 100ಕ್ಕೂ ಹೆಚ್ಚು ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ಕಾಸ್ಟಿಂಗ್ ಸೋಡಾ ಮಿಕ್ಸ್ ಮಾಡುವಾಗ ಸ್ಫೋಟ.. ಐವರು ಕಾರ್ಮಿಕರಿಗೆ ಗಾಯ - ಚಿಕ್ಕಬಳ್ಳಾಪುರ ಸುದ್ದಿ
ಕಾಸ್ಟಿಂಗ್ ಸೋಡಾ ಮಿಕ್ಸ್ ಮಾಡುವ ವೇಳೆ ಈ ಸ್ಫೋಟ ಸಂಭವಿಸಿದ್ದು, 100ಕ್ಕೂ ಹೆಚ್ಚು ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಗಾಯಗೊಂಡವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್ ಭೇಟಿ ಪರಿಶೀಲನೆ ನಡೆಸಿದ್ದಾರೆ.
![ಕಾಸ್ಟಿಂಗ್ ಸೋಡಾ ಮಿಕ್ಸ್ ಮಾಡುವಾಗ ಸ್ಫೋಟ.. ಐವರು ಕಾರ್ಮಿಕರಿಗೆ ಗಾಯ 5-employees-got-injured-in-blast-at-pricot-industry-limited](https://etvbharatimages.akamaized.net/etvbharat/prod-images/768-512-12683371-thumbnail-3x2-ckbnew.jpg)
ಕಾಸ್ಟಿಂಗ್ ಸೋಡಾ ಮಿಕ್ಸ್ ಮಾಡುವಾಗ ಸ್ಫೋಟ.
ಗಾಯಗೊಂಡವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Last Updated : Aug 5, 2021, 6:15 PM IST