ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ದಿನೇ ದಿನೇ ಹೆಚ್ಚಾಗುತ್ತಿದ್ದು, ಇಂದು ಚಿಕ್ಕಬಳ್ಳಾಪುರದಲ್ಲಿ ಮತ್ತೋರ್ವನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್: ಸೋಂಕಿತರ ಸಂಖ್ಯೆ 19 - Another report in Chikkaballapur is Corona Positive
ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಕೊರೊನಾ ವರದಿ ಪಾಸಿಟಿವ್ ಬಂದಿದ್ದು, ಸೋಂಕಿತರ ಸಂಖ್ಯೆ 19ಕ್ಕೆ ಏರಿದೆ.

ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ವರದಿ ಕೊರೊನಾ ಪಾಸಿಟಿವ್
ಜಿಲ್ಲೆಯಲ್ಲಿ 40 ವರ್ಷದ ಪುರುಷನಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 19 ಕ್ಕೆ ಏರಿಕೆಯಾಗಿದೆ.
ನಗರದ 17 ನೇ ವಾರ್ಡ್ನ 40 ವರ್ಷದ ಮಹಿಳೆಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಪಿ-250 ರ ಸಂಪರ್ಕದಲ್ಲಿ ಇದ್ದ ಪುರುಷನಿಗೆ ಇಂದು ಸೋಂಕು ತಗುಲಿರುವುದು ದೃಢಪಟ್ಟಿದೆ. ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಪ್ರತ್ಯೇಕ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
TAGGED:
Chikkaballapur Corona