ಬಾಗೇಪಲ್ಲಿ: ತಾಲೂಕು ಕಚೇರಿಯ ಕಂಪ್ಯೂಟರ್ ಆಪರೇಟರ್ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ನಗರದ ಅವರ ಮನೆಯಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಬಾಗೇಪಲ್ಲಿ ನಗರದ ವೇಣು (28) ನೇಣಿಗೆ ಶರಣಾದ ಕಂಪ್ಯೂಟರ್ ಆಪರೇಟರ್. ಸುಮಾರು ವರ್ಷಗಳಿಂದ ಗುಡಿಬಂಡೆ ತಾಲೂಕು ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಕೆಲಸ ಮಾಡುತ್ತಿದ್ದರಂತೆ.
ಬಾಗೇಪಲ್ಲಿ: ಕಂಪ್ಯೂಟರ್ ಆಪರೇಟರ್ ನೇಣಿಗೆ ಶರಣು - bagepalli
ಕ್ಷುಲ್ಲಕ ಕಾರಣಕ್ಕೆ ಬಾಗೇಪಲ್ಲಿ ನಗರದ ವೇಣು (28) ನೇಣಿಗೆ ಶರಣಾದ ಕಂಪ್ಯೂಟರ್ ಆಪರೇಟರ್. ಸುಮಾರು ವರ್ಷಗಳಿಂದ ಗುಡಿಬಂಡೆ ತಾಲೂಕು ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಕೆಲಸ ಮಾಡುತ್ತಿದ್ದರಂತೆ.
ನೇಣಿಗೆ ಶರಣಾದ ಕಂಪ್ಯೂಟರ್ ಆಪರೇಟರ್
ಬೆಳಿಗ್ಗೆ ಮನೆಯಲ್ಲಿ ಯಾರೂ ಇಲ್ಲದಿರುವಾಗ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬಾಗೇಪಲ್ಲಿ ನಗರ ಪೊಲೀಸ್ ಸಿಬ್ಬಂದಿ ಬಂದು ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.