ಚಿಕ್ಕಬಳ್ಳಾಪುರ: ಬಸ್ ಓವರ್ ಟೇಕ್ ಮಾಡಲು ಹೋಗಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಗೌರಿಬಿದನೂರಿನಲ್ಲಿ ಸಂಭವಿಸಿದೆ.
ಬಸ್ ಓವರ್ ಟೇಕ್ ಮಾಡಲು ಹೋಗಿ ಡಿವೈಡರ್‌ಗೆ ಡಿಕ್ಕಿ: ಸ್ಥಳದಲ್ಲೇ ಬೈಕ್ ಸವಾರ ಸಾವು - ಸ್ಥಳದಲ್ಲೇ ಬೈಕ್ ಸವಾರ ಸಾವು
ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ.
![ಬಸ್ ಓವರ್ ಟೇಕ್ ಮಾಡಲು ಹೋಗಿ ಡಿವೈಡರ್‌ಗೆ ಡಿಕ್ಕಿ: ಸ್ಥಳದಲ್ಲೇ ಬೈಕ್ ಸವಾರ ಸಾವು Bike rider died on the spot](https://etvbharatimages.akamaized.net/etvbharat/prod-images/768-512-11099675-thumbnail-3x2-net.jpg)
ಬೈಕ್ ಸವಾರ ಸಾವು
ಬಸ್ ಓವರ್ ಟೇಕ್ ಮಾಡಲು ಹೋಗಿ ಡಿವೈಡರ್‌ಗೆ ಡಿಕ್ಕಿ: ಸ್ಥಳದಲ್ಲೇ ಬೈಕ್ ಸವಾರ ಸಾವು!
ಮಿನಕಲಗುರ್ಕಿ ಗ್ರಾಮದ ಆನಂದ್ S/o ಹನುಮಂತರಾಯಪ್ಪ (35) ಮೃತ ವ್ಯಕ್ತಿ. ನಗರದ ನಾಗಪ್ಪ ಬ್ಲಾಕ್ ಗಂಗಾನಗರ ಕ್ರಾಸ್ ಬಳಿ ಓವರ್ ಟೇಕ್ ಮಾಡಲು ಹೋಗಿ ಡಿವೈಡರ್‌ಗೆ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.
ಸ್ಥಳಕ್ಕೆ ನಗರ ಠಾಣೆ ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ಧಾರೆ.