ಕರ್ನಾಟಕ

karnataka

ETV Bharat / state

ಭೋವಿ ಸಮಾಜ ಸಂಪೂರ್ಣ ಸುಧಾಕರ್ ಪರವಿದೆ: ಗೂಳಿಹಟ್ಟಿ ಚಂದ್ರಶೇಖರ್ - 45 ಸಾವಿರಕ್ಕೂ ಅಧಿಕ ಮತಗಳಿಂದ ಜಯಗಳಿಸಲಿದ್ದಾರೆ

ಚಿಕ್ಕಬಳ್ಳಾಪುರದಲ್ಲಿ ಈಗಾಗಲೇ ಸುಧಾಕರ್‌ಗೆ ಜನತೆಯ ಬೆಂಬಲವಿದೆ. ಕ್ಷೇತ್ರದಲ್ಲಿ ಸುಮಾರು 15 ಸಾವಿರದಿಂದ 18 ಸಾವಿರಕ್ಕೂ ಹೆಚ್ಚಿನ ಜನಸಂಖ್ಯೆಯಿದ್ದು, ಬಿಜೆಪಿ ಅಭ್ಯರ್ಥಿ ಸುಧಾಕರ್‌ಗೆ ಬೆಂಬಲಿಸುವುದಾಗಿ ಮಾಜಿ ಸಚಿವ ಗೂಳಿಹಟ್ಟಿ ಚಂದ್ರಶೇಖರ್ ಹೇಳಿದರು.

ಗೂಳಿಹಟ್ಟಿ ಚಂದ್ರಶೇಖರ್
ಗೂಳಿಹಟ್ಟಿ ಚಂದ್ರಶೇಖರ್

By

Published : Dec 1, 2019, 11:17 PM IST

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರ ವ್ಯಾಪ್ತಿಯಲ್ಲಿ ಇರುವ 15 ಸಾವಿರಕ್ಕಿಂತಲೂ ಅಧಿಕ ಭೋವಿ ಸಮಾಜದ ಮತದಾರರು, ಬಿಜೆಪಿ ಅಭ್ಯರ್ಥಿ ಸುಧಾಕರ್​​​ಗೆ ಮತ ನೀಡುವುದಾಗಿ ಹೇಳಿದ ಮಾಜಿ ಸಚಿವ ಗೂಳಿಹಟ್ಟಿ ಚಂದ್ರಶೇಖರ್ ಈ ಮೂಲಕ ಬಿಜೆಪಿಗೆ ಬೆಂಬಲ ಸೂಚಿಸಿದರು.

ಕ್ಷೇತ್ರದಲ್ಲಿ ಈಗಾಗಲೇ ಸುಧಾಕರ್‌ಗೆ ಜನತೆಯ ಬೆಂಬಲವಿದೆ. ಕ್ಷೇತ್ರದಲ್ಲಿ ಸುಮಾರು 15 ಸಾವಿರದಿಂದ 18 ಸಾವಿರಕ್ಕೂ ಹೆಚ್ಚಿನ ಜನಸಂಖ್ಯೆಯಿದ್ದು, ಬಿಜೆಪಿ ಅಭ್ಯರ್ಥಿ ಸುಧಾಕರ್‌ಗೆ ಬೆಂಬಲಿಸುವುದಾಗಿ ತಿಳಿಸಿದರು.

ಬಿಜೆಪಿ ಅಭ್ಯರ್ಥಿ ಸುಧಾಕರ್‌ಗೆ ಮಾಜಿ ಸಚಿವ ಗೂಳಿಹಟ್ಟಿ ಬೆಂಬಲ

ಇನ್ನೂ ಯಾರೇ ರಾಜಕೀಯ ಪಕ್ಷ ಮುಖಂಡರು ಬಂದರೂ, ಸುಧಾಕರ್ ಕ್ಷೇತ್ರದಲ್ಲಿ ತನ್ನದೇ ಆದ ವರ್ಚಸ್ಸನ್ನು ಇಟ್ಟುಕೊಂಡಿದ್ದಾರೆ. ಸುಮಾರು 45 ಸಾವಿರಕ್ಕೂ ಅಧಿಕ ಮತಗಳಿಂದ ಜಯಗಳಿಸಲಿದ್ದಾರೆಂದು ತಿಳಿಸಿದರು. ಅದೇ ರೀತಿ ಚುನಾವಣೆಯ ಸಂದರ್ಭದಲ್ಲಿ ವಿರೋಧ ಪಕ್ಷಗಳ ಹೇಳಿಕೆಗಳು ಸರ್ವೇ ಸಾಮಾನ್ಯ ಎಂದು ಸುಧಾಕರ್ ಮೇಲಿನ ಆರೋಪಗಳನ್ನು ತಳ್ಳಿಹಾಕಿದರು.

For All Latest Updates

ABOUT THE AUTHOR

...view details