ಚಿಕ್ಕಬಳ್ಳಾಪುರ : ರಸ್ತೆ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಟಿಪ್ಪರ್ಗೆ ಮಿನಿಬಸ್ ಡಿಕ್ಕಿ ಹೊಡೆದ ಘಟನೆ ಜಿಲ್ಲೆಯ ವರ್ಲಕೊಂಡ ಸಮೀಪದ ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ
ಕೆಟ್ಟು ನಿಂತಿದ್ದ ಟಿಪ್ಪರ್ಗೆ ಮಿನಿಬಸ್ ಡಿಕ್ಕಿ: ಅದೃಷ್ಟವಶಾತ್ ಸಾವಿನ ದವಡೆಯಿಂದ ಪಾರು
ರಸ್ತೆಯ ಪಕ್ಕದಲ್ಲಿ ಟಿಪ್ಪರ್ ನಿಲ್ಲಿಸಿಕೊಂಡು ರಿಪೇರಿ ಮಾಡುವ ಸಮಯದಲ್ಲಿ ಬಾಗೇಪಲ್ಲಿಯಿಂದ ಚಿಕ್ಕಬಳ್ಳಾಪುರಕ್ಕೆ ಹದಿನಾಲ್ಕು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಮಿನಿಬಸ್, ಹಿಂದೆಯಿಂದ ಕೆಟ್ಟು ನಿಂತಿದ್ದ ಟಿಪ್ಪರ್ಗೆ ಡಿಕ್ಕಿ ಹೊಡೆದಿದೆ. ಸದ್ಯ ಪ್ರಯಾಣಿಕರು ಸಾವಿನ ದವಡೆಯಿಂದ ಪಾರಾಗಿದ್ದಾರೆ.
ಟಿಪ್ಪರ್ಗೆ ಮಿನಿಬಸ್ ಡಿಕ್ಕಿ
ಟಿಪ್ಪರ್ ಕೆಟ್ಟಿದ್ದರಿಂದ ರಸ್ತೆಯ ಪಕ್ಕದಲ್ಲಿ ನಿಲ್ಲಿಸಿಕೊಂಡು ರಿಪೇರಿ ಮಾಡುವ ಸಮಯದಲ್ಲಿ ಬಾಗೇಪಲ್ಲಿಯಿಂದ ಚಿಕ್ಕಬಳ್ಳಾಪುರಕ್ಕೆ ಹದಿನಾಲ್ಕು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಮಿನಿಬಸ್, ಹಿಂದೆಯಿಂದ ಕೆಟ್ಟು ನಿಂತಿದ್ದ ಟಿಪ್ಪರ್ಗೆ ಡಿಕ್ಕಿ ಹೊಡೆದಿದೆ. ಸದ್ಯ ಪ್ರಯಾಣಿಕರು ಸಾವಿನ ದವಡೆಯಿಂದ ಪಾರಾಗಿದ್ದಾರೆ. ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.