ಕರ್ನಾಟಕ

karnataka

ETV Bharat / state

ವರ್ಲಕೊಂಡ ಬಳಿ ರಸ್ತೆ ಅಪಘಾತ: ಕಾರು-ಬೈಕ್ ಡಿಕ್ಕಿ - ವರ್ಲಕೊಂಡ ಬಳಿ ಕಾರು ಬೈಕ್ ಡಿಕ್ಕಿ

ಗುಡಿಬಂಡೆ ತಾಲೂಕಿನ ವರ್ಲಕೊಂಡ ರಾಷ್ಟ್ರೀಯ ಹೆದ್ದಾರಿ 7 ರ ಬಳಿ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಕಾರು ಬೈಕ್ ಡಿಕ್ಕಿ

By

Published : Sep 30, 2019, 11:02 AM IST

ಚಿಕ್ಕಬಳ್ಳಾಪುರ:ಗುಡಿಬಂಡೆ ತಾಲೂಕಿನ ವರ್ಲಕೊಂಡ ರಾಷ್ಟ್ರೀಯ ಹೆದ್ದಾರಿ 7 ರ ಬಳಿ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದೆ.

ಯಲಹಂಕದಿಂದ ಬಾಗೇಪಲ್ಲಿಗೆ ಹೋಗುವಾಗ ಕಾರಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ವೆಂಕಟರಮಣ ಎಂಬುವರ ಕಾಲಿಗೆ ತೀವ್ರ ಪೆಟ್ಟಾಗಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ಒಂದೇ ಬದಿಯಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಹೀಗಾಗಿ ಅಪಘಾತ ನಡೆದಿದೆ ಎಂದು ಆರೋಪಿಸಲಾಗಿದೆ.

ABOUT THE AUTHOR

...view details