ಚಿಕ್ಕಬಳ್ಳಾಪುರ: ವೈದ್ಯಕೀಯ ಶಿಕ್ಷಣ ಸಚಿವರ ಕ್ಷೇತ್ರದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು ಇಂದು 108 ಜನರಿಗೆ ಸೋಂಕು ದೃಢಪಟ್ಟಿದೆ.
ವೈದ್ಯಕೀಯ ಸಚಿವರ ಜಿಲ್ಲೆಯಲ್ಲಿ ಸಾವಿರ ದಾಟಿದ ಸೋಂಕಿತರ ಸಂಖ್ಯೆ - Case of coronavirus in Chikkaballapura
ಸೋಂಕಿತರಲ್ಲಿ 494 ಜನ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 584 ಪ್ರಕರಣಗಳು ಸಕ್ರಿಯವಾಗಿವೆ. ಇವರಿಗೆ ಜಿಲ್ಲಾ ಕೋವಿಡ್-19 ಐಸೋಲೇಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವೈದ್ಯಕೀಯ ಸಚಿವರ ಜಿಲ್ಲೆಯಲ್ಲಿ 1000 ದಾಟಿದ ಕೊರೊನಾ ಸೋಂಕಿತರ ಸಂಖ್ಯೆ
ಚಿಕ್ಕಬಳ್ಳಾಪುರದಲ್ಲಿ 38, ಚಿಂತಾಮಣಿಯಲ್ಲಿ 23, ಬಾಗೇಪಲ್ಲಿಯಲ್ಲಿ 8, ಶಿಡ್ಲಘಟ್ಟದಲ್ಲಿ 14, ಗೌರಿಬಿದನೂರಿನಲ್ಲಿ 21 ಮತ್ತು ಗುಡಿಬಂಡೆಯಲ್ಲಿ 4 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ.
ಸೋಂಕಿತರಲ್ಲಿ 494 ಜನ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 584 ಪ್ರಕರಣಗಳು ಸಕ್ರಿಯವಾಗಿವೆ. ಇವರಿಗೆ ಜಿಲ್ಲಾ ಕೋವಿಡ್-19 ಐಸೋಲೇಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.