ಚಿಕ್ಕಬಳ್ಳಾಪುರ:ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಜಿಲ್ಲೆಯ ಇಬ್ಬರು ಪ್ರಾಮಾಣಿಕ ಅಧಿಕಾರಿಗಳು ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ.
ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಹಾಗೂ ಗೌರಿಬಿದನೂರು ಪಿಎಸ್ಐ ಮೋಹನ್ ಕುಮಾರ್‌ಗೆ 2019ನೇ ಸಾಲಿನ ಸಿಎಂ ಪದಕ ಲಭಿಸಿದೆ.

ಓದಿ:ಬೇಟೆಗಾರನ ಮನೆ ಮೇಲೆ ಪೊಲೀಸರ ದಾಳಿ: ರೈಫಲ್, ಜೀವಂತ ಗುಂಡುಗಳು ವಶಕ್ಕೆ
ಮೋಹನ್ ಕುಮಾರ್ ಗೌರಿಬಿದನೂರು ಗ್ರಾಮಾಂತರ ಠಾಣೆ ಯಲ್ಲಿ ಸೇವೆ ಸಲ್ಲಿಸುತ್ತಿದ್ದು, ತಮ್ಮ ಉತ್ತಮ ಸೇವೆಯಿಂದ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇದೀಗ ಮುಖ್ಯಮಂತ್ರಿಗಳ ಪದಕಕ್ಕೂ ಆಯ್ಕೆಯಾಗಿದ್ದು, ಪತ್ರಕರ್ತರು ಹರ್ಷ ವ್ಯಕ್ತಪಡಿಸಿ ಸನ್ಮಾನಿಸಿದ್ದಾರೆ.