ಚಿಂತಾಮಣಿ ಎಪಿಎಂಸಿ ಚುನಾವಣೆ.. ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ.. - ಕ್ಷೇತ್ರದ ಶ್ರೀರಾಮರೆಡ್ಡಿ ಅಧ್ಯಕ್ಷ ಸ್ಥಾನ
ಇಬ್ಬರು ಅಭ್ಯರ್ಥಿಗಳು ಮಾತ್ರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರಗಳನ್ನು ಸಲ್ಲಿಸಿದ್ದು, ಉಳಿದ ಯಾವುದೇ ನಾಮಪತ್ರಗಳು ಬಾರದ ಹಿನ್ನೆಲೆ ಅಧ್ಯಕ್ಷ,ಉಪಾಧ್ಯಕ್ಷ ಸ್ಥಾನಕ್ಕೆ ಶ್ರೀರಾಮರೆಡ್ಡಿ, ಹಾಗೂ ಮಂಜುನಾಥ್ ರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
![ಚಿಂತಾಮಣಿ ಎಪಿಎಂಸಿ ಚುನಾವಣೆ.. ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ.. Chintamani APMC election: unanimous selection of president and vice president.](https://etvbharatimages.akamaized.net/etvbharat/prod-images/768-512-7555594-837-7555594-1591778007400.jpg)
ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ
ಚಿಕ್ಕಬಳ್ಳಾಪುರ (ಚಿಂತಾಮಣಿ) :ಎಪಿಎಂಸಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಕ್ಷೇತ್ರದ ಮಾಜಿ ಶಾಸಕ ಎಂ ಸಿ ಸುಧಾಕರ್ ಬಣದ ಮುರುಗಮಲ ಕ್ಷೇತ್ರದ ಶ್ರೀರಾಮರೆಡ್ಡಿ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಕೋಟಗಲ್ ಕ್ಷೇತ್ರ ಮಂಜುನಾಥ್ ರೆಡ್ಡಿ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.
ಎಪಿಎಂಪಿಸಿಗೆ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ..