ಚಿಕ್ಕಬಳ್ಳಾಪುರ : ಸಿಮೆಂಟ್ ಲಾರಿಗೆ ಹಿಂಬದಿಯಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದ ಘಟನೆ ಬಾಗೇಪಲ್ಲಿ ತಾಲೂಕಿನ ಪರಗೋಡು ಗ್ರಾಮದ ಹತ್ತಿರದ ರಾಷ್ಟೀಯ ಹೆದ್ದಾರಿ 7 ರ ಬಳಿ ಸಂಭವಿಸಿದೆ.
ಸಿಮೆಂಟ್ ಲಾರಿ ಮತ್ತು ಕ್ಯಾಂಟರ್ ನಡುವೆ ಡಿಕ್ಕಿ: ಚಾಲಕ ಸಾವು - chikkaballapura accident news
ಸಿಮೆಂಟ್ ಲಾರಿಗೆ ಹಿಂಬದಿಯಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದ ಘಟನೆ ಬಾಗೇಪಲ್ಲಿ ತಾಲೂಕಿನ ಪರಗೋಡು ಗ್ರಾಮದ ಹತ್ತಿರದ ರಾಷ್ಟೀಯ ಹೆದ್ದಾರಿ 7 ರ ಬಳಿ ಸಂಭವಿಸಿದೆ.
ಅಪಘಾತ
ಸಿಮೆಂಟ್ ತುಂಬಿಸಿಕೊಂಡು ಬೆಂಗಳೂರಿಗೆ ಹೊರಟಿದ್ದ ಲಾರಿಗೆ ಹಿಂಬದಿಯಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದ್ದು, ಹೈದೆರಾಬಾದ್ ಮೂಲದ ರೆಡ್ಡಿ (30) ಕ್ಯಾಂಟರ್ನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಇನ್ನು ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.