ಕರ್ನಾಟಕ

karnataka

ETV Bharat / state

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಸವಾರರಿಬ್ಬರು ಸಾವು... - accident between two-wheelers in chikkaballapura

ಚಿಕ್ಕಬಳ್ಳಾಪುರ ತಾಲೂಕಿನ ಕುಡಮಲಕುಂಟೆ ಕೈಗಾರಿಕಾ ಪ್ರದೇಶ ಬಳಿ ದ್ವಿಚಕ್ರ ವಾಹನ ಸವಾರರಿಬ್ಬರು ಮುಖಾಮುಖಿ ಡಿಕ್ಕಿಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

collision-between-two-wheelers-in-chikkaballapura
ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ

By

Published : Jan 13, 2021, 11:26 PM IST

ಚಿಕ್ಕಬಳ್ಳಾಪುರ: ದ್ವಿಚಕ್ರ ವಾಹನ ಸವಾರರಿಬ್ಬರು ಮುಖಾಮುಖಿ ಡಿಕ್ಕಿಹೊಡೆದ ಪರಿಣಾಮ ಸವಾರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕುಡಮಲಕುಂಟೆ ಕೈಗಾರಿಕಾ ಪ್ರದೇಶ ಬಳಿ ನಡೆದಿದೆ.

ಉತ್ತರ ಪ್ರದೇಶದ ಆಗ್ರಾ ನಗರದ ನಿವಾಸಿ ಆಶಿಶ್ (30) ಮೃತಪಟ್ಟಿದ್ದು, ಹಿಂಬದಿ ಸವಾರ ಆಯುರ್ (21) ಗಂಭೀರವಾಗಿ ಗಾಯಗೊಂಡಿದ್ದಾನೆ.

ಓದಿ:ಶಿರಾಡಿಯಲ್ಲಿ ತುಳು ಚಿತ್ರನಟ ರೂಪೇಶ್ ಶೆಟ್ಟಿ ಕಾರು ಅಪಘಾತ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ದುರ್ಗ ನಿವಾಸಿ ಮಧು (24) ಮೃತ ಸವಾರ, ಹಿಂಬದಿ ಸವಾರ ಗೌರಿಬಿದನೂರು ನಾಗಸಂದ್ರ ನಿವಾಸಿ ಕೃಷ್ಣಮೂರ್ತಿ (19) ಗಂಭೀರ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಠಾಣೆಯ ಪಿಎಸ್ ಐ ಮೋಹನ್ ಕುಮಾರ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details