ಚಿಕ್ಕಬಳ್ಳಾಪುರ: ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಅನರ್ಹ ಶಾಸಕ ಸುಧಾಕರ್ರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಅನರ್ಹ ಶಾಸಕ ಸುಧಾಕರ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ - Chikkaballapura congress protest
ಅನರ್ಹ ಶಾಸಕ ಸುಧಾಕರ್ರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಚಿಕ್ಕಬಳ್ಳಾಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಅನರ್ಹ ಶಾಸಕ ಸುಧಾಕರ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ
ಜಿಲ್ಲೆಯ ಕೈ ಕಾರ್ಯಕರ್ತರು, ಮುಖಂಡರು ನಗರದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಂಡು ಅನರ್ಹ ಶಾಸಕ ಸುಧಾಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಬಿಬಿ ರಸ್ತೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಶಾಸಕನಿಗೆ ಧಿಕ್ಕಾರ ಕೂಗಿದರು.
ಗೌರಿಬಿದನೂರು ಕ್ಷೇತ್ರದ ಶಾಸಕ ಶಿವಶಂಕರ್ ರೆಡ್ಡಿ ಹಾಗೂ ಕಾಂಗ್ರೆಸ್ ಸಂಭವನೀಯ ಅಭ್ಯರ್ಥಿಗಳು ಸೇರಿದಂತೆ ಸಾವಿರಾರು ಕಾರ್ಯಕರ್ತರು ಬೈಕ್ ರ‍್ಯಾಲಿಯಲ್ಲಿ ಭಾಗಿಯಾಗಿದ್ದರು.
Last Updated : Oct 28, 2019, 6:17 AM IST