ಕರ್ನಾಟಕ

karnataka

ETV Bharat / state

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿಂದು 27 ಪಾಸಿಟಿವ್, 11 ಮಂದಿ ಗುಣಮುಖ.... - chikkaballapura covid news 2020

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಂದು 27 ಕೊರೊನಾ ಪಾಸಿಟಿವ್ ಪ್ರಕರಣಗಳು ಧೃಡಪಟ್ಟಿದ್ದು,11 ಸೋಂಕಿತರು ಸಂಪೂರ್ಣ ಗುಣಮುಖಗೊಂಡು ಬಿಡುಗಡೆಗೊಂಡಿದ್ದಾರೆ.

corona increased in chikkaballapura
ಚಿಕ್ಕಬಳ್ಳಾಪುರ

By

Published : Sep 28, 2020, 8:17 PM IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇಂದು 27 ಪಾಸಿಟಿವ್ ಪ್ರಕರಣಗಳು ಧೃಡಪಟ್ಟಿದ್ದು,11 ಸೋಂಕಿತರು ಸಂಪೂರ್ಣ ಗುಣಮುಖಗೊಂಡು ಬಿಡುಗಡೆಗೊಂಡಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಓರ್ವ ಮಹಿಳೆ ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ 11,ಬಾಗೇಪಲ್ಲಿ 1,ಚಿಂತಾಮಣಿ 1,ಗೌರಿಬಿದನೂರು 8,ಗುಡಿಬಂಡೆ 2, ಶಿಡ್ಲಘಟ್ಟ 4 ಸೋಂಕಿತರು ದೃಡಪಟ್ಟಿದ್ದು ಜಿಲ್ಲೆಯಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 7249 ಕ್ಕೆ ಏರಿಕೆಯಾಗಿದೆ.

ಚಿಕ್ಕಬಳ್ಳಾಪುರ 1,ಚಿಂತಾಮಣಿ 3,ಗೌರಿಬಿದನೂರು 1,ಗುಡಿಬಂಡೆ 6 ಸೋಂಕಿತರು ಸಂಪೂರ್ಣ ಗುಣಮುಖಗೊಂಡು ಬಿಡುಗಡೆಗೊಂಡಿದ್ದು ಒಟ್ಟು ಗುಣಮುಖಗೊಂಡವರ ಸಂಖ್ಯೆ 5763 ಕ್ಕೆ ಏರಿಕೆಯಾಗಿದೆ. ಹಾಗೆಯೇ, ಚಿಕ್ಕಬಳ್ಳಾಪುರ ವ್ಯಾಪ್ತಿಯ 81 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ಜಿಲ್ಲೆಯಲ್ಲಿ ಒಟ್ಟು ಮೃತರ ಸಂಖ್ಯೆ 84 ಕ್ಕೆ ಏರಿಕೆಯಾಗಿದೆ.

ABOUT THE AUTHOR

...view details