ಚಿಕ್ಕಬಳ್ಳಾಪುರ:ಜಿಲ್ಲೆಯಲ್ಲಿಂದು 100 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿಂದು 100 ಮಂದಿಗೆ ಕೊರೊನಾ.. ಇಬ್ಬರು ಸಾವು
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಂದು 100 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಂದು 100 ಮಂದಿಗೆ ಕೊರೊನಾ..ಇಬ್ಬರು ಸಾವು
ಚಿಕ್ಕಬಳ್ಳಾಪುರದಲ್ಲಿ 16, ಚಿಂತಾಮಣಿ 16, ಬಾಗೇಪಲ್ಲಿ 21, ಶಿಡ್ಲಘಟ್ಟ 21, ಗೌರಿಬಿದನೂರಿನಲ್ಲಿ 8 ಮತ್ತು ಗುಡಿಬಂಡೆಯಲ್ಲಿ 18 ಜನರಿಗೆ ಕೊರೊನಾ ಸೋಂಕು ಧೃಡಪಟ್ಟಿದ್ದು, ಸೋಂಕಿತರ ಸಂಖ್ಯೆ 1,358ಕ್ಕೆ ಏರಿಕೆಯಾಗಿದೆ. ಚಿಕ್ಕಬಳ್ಳಾಪುರದಲ್ಲಿ ಒಬ್ಬರು ಮತ್ತು ಗೌರಿಬಿದನೂರಿನಲ್ಲಿ ಒಬ್ಬರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.
1,358 ಸೋಂಕಿತರಲ್ಲಿ 621 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 708 ಸಕ್ರಿಯ ಪ್ರಕರಣಗಳಿವೆ.