ಚಿಕ್ಕಬಳ್ಳಾಪುರ: ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ಏರಿಕೆ ಕಾಣುತ್ತಿದ್ದು, ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆ ಆಗಿದೆ.
ಚಿಕ್ಕಬಳ್ಳಾಪುರದಲ್ಲಿ ಮತ್ತೊಬ್ಬನಿಗೆ ಪಾಸಿಟಿವ್: 21 ಕ್ಕೇರಿದ ಸೋಂಕಿತರ ಸಂಖ್ಯೆ - Chikkaballapur
ರೋಗಿ ಸಂಖ್ಯೆ-586 ರ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಈ ಹಿನ್ನೆಲೆ ಚಿಕ್ಕಬಳ್ಳಾಪುರದಲ್ಲಿ ಕೊರೊನಾ ಪೀಡಿತರ ಸಂಖ್ಯೆ 21 ಕ್ಕೆ ಏರಿಕೆಯಾಗಿದೆ.
![ಚಿಕ್ಕಬಳ್ಳಾಪುರದಲ್ಲಿ ಮತ್ತೊಬ್ಬನಿಗೆ ಪಾಸಿಟಿವ್: 21 ಕ್ಕೇರಿದ ಸೋಂಕಿತರ ಸಂಖ್ಯೆ corona-positive-for-another-in-chikkaballapur](https://etvbharatimages.akamaized.net/etvbharat/prod-images/768-512-7053728-545-7053728-1588584163060.jpg)
ಕ್ಕಬಳ್ಳಾಪುರದಲ್ಲಿ ಮತ್ತೋರ್ವನಿಗೆ ಕೊರೊನಾ ಪಾಸಿಟಿವ್
ರೋಗಿ ಸಂಖ್ಯೆ-586 ರ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಸದ್ಯ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆ ಆಗಿದೆ, ಜಿಲ್ಲಾಡಳಿತಕ್ಕೆ ಇದು ತಲೆನೋವು ತಂದಿಟ್ಟಿದೆ.
12 ಸೋಂಕಿತರು ಗುಣಮುಖರಾಗಿದ್ದು ,ಇಬ್ಬರು ಮೃತಪಟ್ಟಿದ್ದಾರೆ. 7 ಸೋಂಕಿತರು ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.