ಚಿಕ್ಕಬಳ್ಳಾಪುರ:ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಅಧ್ಯಕ್ಷರಿಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದೆ.
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಿಗೆ ಕೊರೊನಾ ಪಾಸಿಟಿವ್
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಅಧ್ಯಕ್ಷರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಅಧ್ಯಕ್ಷರಿಗೆ ಕೊರೊನಾ ಪಾಸಿಟಿವ್
ಒಂದೇ ಸಮನೆ ಸರಣಿ ಸಮಾರಂಭಗಳಲ್ಲಿ ಪಾಲ್ಗೊಂಡಿದ್ದರಿಂದ ಇವರಿಗೆ ಸೋಂಕು ತಗುಲಿದೆ ಎನ್ನಲಾಗಿದ್ದು, ಸೋಂಕಿನ ಪತ್ತೆಕಾರ್ಯ ನಡೆಯುತ್ತಿದೆ.
ಸೋಂಕಿತರಿಗೆ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.