ಬಾಗೇಪಲ್ಲಿ: ಬಾಗೇಪಲ್ಲಿ ಜೆಎಂಎಫ್ಸಿ ಕೊರ್ಟ್ ಸಿಬ್ಬಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ನ್ಯಾಯಾಲಯವನ್ನು ಸಂಪೂರ್ಣ ಸೀಲ್ಡೌನ್ ಮಾಡಲಾಗಿದೆ.
ಬಾಗೇಪಲ್ಲಿ: ಕೋರ್ಟ್ ಮಹಿಳಾ ಸಿಬ್ಬಂದಿಗೆ ಕೊರೊನಾ ದೃಢ - Corona to the Bagepalli JMFC Court staff news
ಬಾಗೇಪಲ್ಲಿ ಜೆಎಂಎಫ್ಸಿ ಕೊರ್ಟ್ ಸಿಬ್ಬಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ನ್ಯಾಯಾಲಯವನ್ನು ಸಂಪೂರ್ಣ ಸೀಲ್ಡೌನ್ ಮಾಡಲಾಗಿದೆ.
ಕೋರ್ಟ್ ಮಹಿಳಾ ಸಿಬ್ಬಂದಿಗೆ ಕೊರೊನಾ ದೃಢ
ಬಾಗೇಪಲ್ಲಿ ನ್ಯಾಯಾಲಯದ ಮಹಿಳಾ ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ. ಗೌರಿಬಿದನೂರು ಮೂಲದ ಈ ಮಹಿಳೆಯು ಕೆಲಸಕ್ಕೆಂದು ಪ್ರತಿನಿತ್ಯ ಬಾಗೇಪಲ್ಲಿಗೆ ಪ್ರಯಾಣಿಸುತ್ತಿದ್ದರು. ಇತ್ತೀಚೆಗೆ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಯ ಫೀವರ್ ಕ್ಲಿನಿಕ್ನಲ್ಲಿ ಮಹಿಳೆಯ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆ ಮಾಡಲಾಗಿದ್ದು, ವರದಿ ಪಾಸಿಟಿವ್ ಬಂದಿದೆ. ನ್ಯಾಯಾಧೀಶರು ಸೇರಿ ಕೋರ್ಟ್ನ ಸಿಬ್ಬಂದಿಗೆ ಕೊರೊನಾ ಭೀತಿ ಆವರಿಸಿದೆ.