ಕರ್ನಾಟಕ

karnataka

ETV Bharat / state

ಪ್ರಿಯಕರನ ಜೊತೆ ಮಗಳು ಪರಾರಿ.. ಚಿಕ್ಕಬಳ್ಳಾಪುರದಲ್ಲಿ ಅಪ್ಪ- ಅಮ್ಮ- ಮಗ ಸಾಮೂಹಿಕ ಆತ್ಮಹತ್ಯೆ

ಮಗಳು ಮನೆಬಿಟ್ಟು ಪ್ರಿಯಕರನೊಂದಿಗೆ ಓಡಿಹೋದ ಬಳಿಕ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

daughter elopes with her lover
ಚಿಕ್ಕಬಳ್ಳಾಪುರದಲ್ಲಿ ಅಪ್ಪ- ಅಮ್ಮ- ಮಗ ಸಾಮೂಹಿಕ ಆತ್ಮಹತ್ಯೆ

By

Published : Oct 4, 2022, 8:18 AM IST

Updated : Oct 4, 2022, 2:34 PM IST

ಚಿಕ್ಕಬಳ್ಳಾಪುರ: ಮಗಳು ಪ್ರಿಯಕರನೊಂದಿಗೆ ನಾಪತ್ತೆಯಾದ ಹಿನ್ನೆಲೆಯಲ್ಲಿ ವಿಷ ಸೇವಿಸಿ ತಂದೆ, ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ಪ್ರಿಯಕರನೊಂದಿಗೆ ಮಗಳು ಅರ್ಚನಾ ನಾಪತ್ತೆ ಹಿನ್ನೆಲೆಯಲ್ಲಿ ವಿಷ ಸೇವಿಸಿ ತಂದೆ-ತಾಯಿ ಮತ್ತು ಮಗ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶ್ರೀರಾಮಪ್ಪ (65), ಸರೋಜಮ್ಮ (60) ಮಗ ಮನೋಜ್ (24) ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Last Updated : Oct 4, 2022, 2:34 PM IST

ABOUT THE AUTHOR

...view details