ಕರ್ನಾಟಕ

karnataka

ETV Bharat / state

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ: ಗೌರಿಬಿದನೂರಿಗೆ ಕೇಂದ್ರ ವಲಯ ಐಜಿಪಿ ಭೇಟಿ - corona virus update in india

ಗೌರಿಬಿದನೂರಿನಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸಲು ಆರೋಗ್ಯ ಅಧಿಕಾರಿಗಳು, ಪೊಲೀಸ್ ಇಲಾಖೆ ಉತ್ತಮ ಸೇವೆ ಸಲ್ಲಿಸುತ್ತಿದೆ ಎಂದು ಕೇಂದ್ರ ವಲಯ ಐಜಿಪಿ ಸಂತಸ ವ್ಯಕ್ತಪಡಿಸಿದರು.

ಡಿಜಿಪಿ ಭೇಟಿ
ಡಿಜಿಪಿ ಭೇಟಿ

By

Published : Apr 8, 2020, 8:47 PM IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆ ಕೇಂದ್ರ ವಲಯ ಐಜಿಪಿ ಶರತ್ಚಂದ್ರ, ಗೌರಿಬಿದನೂರು ನಗರಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.

ಪರಿಶೀಲನೆ ನಡೆಸಿದ ಐಜಿಪಿ

ಗೌರಿಬಿದನೂರು ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಸಂಗ್ರಹಿಸಿದರು.

ABOUT THE AUTHOR

...view details