ಬಾಗೇಪಲ್ಲಿ: ಕೊರೊನಾ ಪ್ರೇರೇಪಿತ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾದ ಅರ್ಚಕರಿಗೆ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರು ದಿನಸಿ ಕಿಟ್ ವಿತರಿಸಿದರು.
ಬಾಗೇಪಲ್ಲಿ: ಅರ್ಚಕರಿಗೆ ದಿನಸಿ ಕಿಟ್ ವಿತರಿಸಿದ ಶಾಸಕ ಸುಬ್ಬಾರೆಡ್ಡಿ - S n subbareddy latest news
ಲಾಕ್ಡೌನ್ನಿಂದ ಎಲ್ಲ ದೇವಾಲಯಗಳ ಮುಚ್ಚಲಾಗಿದೆ. ಇದರಿಂದ ಅರ್ಚಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ಕಷ್ಟಕ್ಕೆ ಸ್ಪಂದಿಸುವುದು ನನ್ನ ಕರ್ತವ್ಯ ಎಂದು ಶಾಸಕ ಸುಬ್ಬಾರೆಡ್ಡಿ ಅವರ ಅರ್ಚಕರಿಗೆ ದಿನಸಿ ಕಿಟ್ ವಿತರಿಸಿ ಹೇಳಿದರು.
Grocery kit distribution
ಬಳಿಕ ಮಾತನಾಡಿದ ಅವರು, ಲಾಕ್ಡೌನ್ನಿಂದ ಎಲ್ಲ ದೇವಾಲಯಗಳನ್ನು ಮುಚ್ಚಲಾಗಿದೆ. ಇದರಿಂದ ಅರ್ಚಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ಕಷ್ಟಕ್ಕೆ ಸ್ಪಂದಿಸುವುದು ನನ್ನ ಕರ್ತವ್ಯ ಎಂದು ಹೇಳಿದರು.
ಕೊರೊನಾದಿಂದ ಅನೇಕ ಜನರು ಸಂಕಷ್ಟಕ್ಕೆ ಈಡಾಗಿದ್ದಾರೆ. ಲಾಕ್‍ಡೌನ್ ಕಾರಣ ಸುಮಾರು 60 ದಿನಗಳಿಂದ ದೇವಾಲಯಗಳು ಮುಚ್ಚಿವೆ. ಯಾವುದೇ ಸಮಾರಂಭಗಳು ನಡೆಯುತ್ತಿಲ್ಲ. ಹೀಗಾಗಿ ದಿನಸಿ ಕಿಟ್ಗಳನ್ನು ಅರ್ಚಕರಿಗೆ ವಿತರಣೆ ಮಾಡುತ್ತಿದ್ದೇವೆ ಎಂದರು.