ಕರ್ನಾಟಕ

karnataka

ETV Bharat / state

ಕೂಲಿ ಕಾರ್ಮಿಕರಿಗೆ ಕಲ್ಯಾಣ ಮಂಟಪದಲ್ಲಿ ಆಶ್ರಯ: ಗುಡಿಬಂಡೆ ತಹಶೀಲ್ದಾರ್ ಕೆಲಸ

ಸೋಮೇಶ್ವರದಿಂದ ರಾಯಚೂರಿಗೆ ನಡೆದುಕೊಂಡು ಹೊರಟಿದ್ದ ಕೂಲಿ ಕಾರ್ಮಿಕರಿಗೆ ಗುಡಿಬಂಡೆ ತಹಶೀಲ್ದಾರ್ ಹನುಮಂತರಾಯಪ್ಪ, ಗುಡಿಬಂಡೆ ಪಟ್ಟಣದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಆಶ್ರಯ ನೀಡಿದ್ದಾರೆ.

By

Published : Apr 3, 2020, 11:14 PM IST

Gudibande Tahsildar, who provided shelter to welfare workers at the Welfare Hall
ಕೂಲಿ ಕಾರ್ಮಿಕರಿಗೆ ಕಲ್ಯಾಣ ಮಂಟಪದಲ್ಲಿ ಆಶ್ರಯ ಒದಗಿಸಿದ ಗುಡಿಬಂಡೆ ತಹಶಿಲ್ದಾರ್

ಚಿಕ್ಕಬಳ್ಳಾಪುರ:ಸೋಮೇಶ್ವರದಿಂದ ರಾಯಚೂರಿಗೆ ನಡೆದುಕೊಂಡು ಹೊರಟಿದ್ದ ಕೂಲಿ ಕಾರ್ಮಿಕರಿಗೆ ಗುಡಿಬಂಡೆ ತಹಶೀಲ್ದಾರ್ ಹನುಮಂತರಾಯಪ್ಪ, ಗುಡಿಬಂಡೆ ಪಟ್ಟಣದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಆಶ್ರಯ ನೀಡಿದ್ದಾರೆ.

ಲಾಕ್​ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯ ಗುಡಿಬಂಡೆ ತಾಲೂಕಿನ ಸೋಮೇಶ್ವರ ಸೋಲಾರ್ ಪ್ಲಾಂಟ್ ಸ್ಥಗಿತಗೊಂಡಿದ್ದು, ಕೂಲಿ ಕಾರ್ಮಿಕರು ಸೌಕರ್ಯವಿಲ್ಲದೇ ನಡೆದುಕೊಂಡೇ ಸೋಮೇಶ್ವರದಿಂದ ರಾಯಚೂರಿಗೆ ನಡೆದುಕೊಂಡು ಹೊರಟಿದ್ದರು. ಇದನ್ನರಿತ ಗುಡಿಬಂಡೆ ತಹಶೀಲ್ದಾರ್ ಹನುಮಂತರಾಯಪ್ಪ, ಗುಡಿಬಂಡೆ ಪಟ್ಟಣದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಕಾರ್ಮಿಕರಿಗೆ ಆಶ್ರಯ ನೀಡಿದ್ದಾರೆ.

ಅಲ್ಲದೇ, ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಎಲ್ಲಾ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.

ABOUT THE AUTHOR

...view details