ಚಿಕ್ಕಬಳ್ಳಾಪುರ:ನೇಣು ಬಿಗಿದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ತಿರ್ನಹಳ್ಳಿ ಗ್ರಾಮದ ಬಳಿ ಇರುವ ನೀಲಗಿರಿ ತೋಪಿನಲ್ಲಿ ಪತ್ತೆಯಾಗಿದೆ. ಅಂದಾಜು 38 ವರ್ಷ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಆತ್ಮಹತ್ಯೆ ರೀತಿಯಲ್ಲಿ ಮೃತದೇಹ ನೋಡಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ನಂದಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಜಿಲ್ಲಾಸ್ಪತ್ರೆಗೆ ಮೃತದೇಹವನ್ನು ರವಾನಿಸಿದ್ದಾರೆ.
ಚಿಕ್ಕಬಳ್ಳಾಪುರ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ - ETv Bharat Kannada news
ಚಿಕ್ಕಬಳ್ಳಾಪುರದ ತಿರ್ನಹಳ್ಳಿ ಗ್ರಾಮ ಬಳಿ ಇರುವ ನೀಲಗಿರಿ ತೋಪಿನಲ್ಲಿ ಅಪರಿಚಿತ ವ್ಯಕ್ತಿಯ ಶವ ದೊರೆತಿದೆ.
ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಅನುಮಾನಸ್ಪವಾಗಿ ಪತ್ತೆ