ಕರ್ನಾಟಕ

karnataka

ETV Bharat / state

WATCH : ಚಿಕ್ಕಬಳ್ಳಾಪುರದಲ್ಲಿ ಕೆರೆ ಕೋಡಿ ನೀರಿನಲ್ಲಿ ಕೊಚ್ಚಿ ಹೋದ ಯುವಕ - ಚಿಕ್ಕಬಳ್ಳಾಪುರದಲ್ಲಿ ಕೆರೆ ನೀರಿನಲ್ಲಿ ಕೊಚ್ಚಿ ಹೋದ ಯುವಕ

ಉಕ್ಕಿ ಹರಿಯುತ್ತಿರುವ ಕೆರೆ ಕೋಡಿ ನೀರಿನಲ್ಲಿ ಯುವಕನೋರ್ವ ಕೊಚ್ಚಿ ಹೋದ ಘಟನೆ ಬಾಗೇಪಲ್ಲಿ ತಾಲೂಕಿನ ಬಿಳ್ಳೂರು ಗ್ರಾಮದ ಕೆರೆಯಲ್ಲಿ ಜರುಗಿದೆ..

Man washed away at flood water ion Chikkaballapura
ಚಿಕ್ಕಬಳ್ಳಾಪುರದಲ್ಲಿ ಕೆರೆ ಕೋಡಿ ನೀರಿನಲ್ಲಿ ಕೊಚ್ಚಿ ಹೋದ ಯುವಕ

By

Published : Nov 19, 2021, 8:44 PM IST

ಚಿಕ್ಕಬಳ್ಳಾಪುರ :ಧಾರಾಕಾರ ಮಳೆಗೆ ಬಾಗೇಪಲ್ಲಿ ತಾಲೂಕಿನ ಬಿಳ್ಳೂರು ಗ್ರಾಮದ ಕೆರೆ ತುಂಬಿ ಹರಿಯುತ್ತಿದೆ. ಉಕ್ಕಿ ಹರಿಯುತ್ತಿರುವ ಕೆರೆ ಕೋಡಿಯೊಳಗೆ ಯುವಕನೋರ್ವ ಕೊಚ್ಚಿ ಹೋದ ಘಟನೆ ನಡೆದಿದೆ.

ನೀರಿನಲ್ಲಿ ಕೊಚ್ಚಿ ಹೋದ ಯುವಕ..

ಬಿಳ್ಳೂರು ಗ್ರಾಮದ ಕೆರೆ ಕೋಡಿ ಹರಿಯುತ್ತಿರುವುದನ್ನು ವೀಕ್ಷಿಸಲು ಹೋದ ಐವರು ಸ್ನೇಹಿತರು ನೀರಿನ ಸೆಳೆತಕ್ಕೆ ಸಿಕ್ಕಿದ್ದರು. ನಾಲ್ವರನ್ನು ರಕ್ಷಿಸುವಲ್ಲಿ ಸ್ಥಳೀಯ ಪೊಲೀಸರು ಯಶಸ್ವಿಯಾಗಿದ್ದು, ಓರ್ವ ಯುವಕ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಬಾಗೇಪಲ್ಲಿ ತಾಲೂಕಿನ ಬೋಯಿಪಲ್ಲಿ ಗ್ರಾಮದ ರಮಣ ಎಂಬುವವರು ನೀರಿನಲ್ಲಿ ಕೊಚ್ಚಿಹೋಗಿದ್ದಾರೆ.

ಓದಿ:ಆಂಧ್ರದಲ್ಲಿ ವರುಣಾರ್ಭಟ: ಚಿತ್ರಾವತಿ ನದಿಯಲ್ಲಿ ಸಿಲುಕಿದ್ದ 11 ಜನರ ರಕ್ಷಿಸಿದ ವಾಯುಪಡೆ

ABOUT THE AUTHOR

...view details