ಬಾಗೇಪಲ್ಲಿ: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ್ ಅರಸ್ ಅವರ ಜನ್ಮದಿನಾಚರಣೆಯನ್ನು ಯೂಥ್ ಕಾಂಗ್ರೆಸ್ ವತಿಯಿಂದ ಗಿಡ ಬೆಳೆಸಿ ಜೀವ ಉಳಿಸಿ ಅಭಿಯಾನಕ್ಕೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಗಿಡ ನೆಡುವ ಮೂಲಕ ಚಾಲನೆ ನೀಡಿದರು.
ಗಿಡ ಬೆಳೆಸಿ ಜೀವ ಉಳಿಸಿ ಅಭಿಯಾನಕ್ಕೆ ಶಾಸಕ ಸುಬ್ಬಾರೆಡ್ಡಿ ಚಾಲನೆ - Bagepalli MLA Subba Reddy launches campaign News
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನ ಪ್ರಯುಕ್ತ ಜನಧ್ವನಿ ಹೆಸರಿನಲ್ಲಿ ತಾಲೂಕಿನಾದ್ಯಂತ ಪ್ರತಿಭಟನೆ ನಡೆಸಲಾಯಿತು.
ಗಿಡ ಬೆಳೆಸಿ ಜೀವ ಉಳಿಸಿ ಅಭಿಯಾನಕ್ಕೆ ಶಾಸಕ ಸುಬ್ಬಾರೆಡ್ಡಿ ಚಾಲನೆ
ನಂತರ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನ ಪ್ರಯುಕ್ತ ಜನಧ್ವನಿ ಹೆಸರಿನಲ್ಲಿ ತಾಲೂಕಿನಾದ್ಯಂತ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಭೂ ಸುಧಾರಣಾ ಕಾಯ್ದೆ, ಕಾರ್ಮಿಕರ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ಮಾಡಲಾಯಿತು.