ಚಿಕ್ಕಬಳ್ಳಾಪುರ: ಸಿಮೆಂಟ್ ಇಟ್ಟಿಗೆಯಿಂದ ವ್ಯಕ್ತಿಯೊಬ್ಬನನ್ನು ಜಜ್ಜಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹನುಮಂತಪುರ ಗ್ರಾಮದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ: ಸಿಮೆಂಟ್ ಇಟ್ಟಿಗೆಯಿಂದ ಜಜ್ಜಿ ಯುವಕನ ಕೊಲೆ - murder in chikkaballapur
ಸಿಮೆಂಟ್ ಇಟ್ಟಿಗೆಯಿಂದ ವ್ಯಕ್ತಿಯೊಬ್ಬನನ್ನು ಜಜ್ಜಿ ಕೊಲೆ ಮಾಡಿರುವ ಘಟನೆ ಶಿಡ್ಲಘಟ್ಟ ತಾಲೂಕಿನ ಹನುಮಂತಪುರ ಗ್ರಾಮದಲ್ಲಿ ನಡೆದಿದೆ.
ಸಿಮೆಂಟ್ ಇಟ್ಟಿಗೆಯಿಂದ ಜಜ್ಜಿ ಯುವಕನ ಕೊಲೆ
ನಗರದ ಅಜಾದ್ ಬಡವಾಣೆಯ ಸೈಯದ್ ಪರಾನ್(25) ಮೃತ ದುರ್ದೈವಿ ಎಂದು ತಿಳಿದು ಬಂದಿದ್ದು, ನೂತನ ಕಟ್ಟಡದೊಳಗೆ ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಲಾಗಿದೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ.