ಕರ್ನಾಟಕ

karnataka

ETV Bharat / state

ಚಿಕ್ಕಬಳ್ಳಾಪುರದಲ್ಲಿ ಇಂದು ಒಂದು ಕೊರೊನಾ ಕೇಸ್​​ ಪತ್ತೆ: ಇಬ್ಬರು ಗುಣಮುಖ - corona updates

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಂದು ಇಬ್ಬರು ಕೊರೊನಾ ಸೋಂಕಿತರು ಗುಣಮುಖರಾಗಿದ್ದು, ಒರ್ವ ವ್ಯಕ್ತಿಗೆ ಕೋವಿಡ್​ ಸೋಂಕು ತಗುಲಿರುವುದು ದೃಢಪಟ್ಟಿದೆ.

one-corona-cases-found-in-chikkaballapura-district
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಓರ್ವ ಸೋಂಕಿತ ಪತ್ತೆ

By

Published : Jul 2, 2020, 7:27 PM IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇಂದು ಒಬ್ಬರಿಗೆ ಸೋಂಕು ಅಂಟಿಕೊಂಡಿದ್ದು, ಇಬ್ಬರು ಗುಣಮುಖರಾಗಿದ್ದಾರೆ.

ರೋಗಿ-15399ರ ಸಂಪರ್ಕದಿಂದ 42 ವರ್ಷದ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇಂದು ಇಬ್ಬರು ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

52 ಸೋಂಕಿತರಿಗೆ ಜಿಲ್ಲೆಯ ಐಸೋಲೇಷನ್ ವಾರ್ಡ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೋವಿಡ್ ಸೋಂಕಿತರ ಸಂಖ್ಯೆ 230ಕ್ಕೆ ಏರಿಕೆಯಾಗಿದೆ.

ABOUT THE AUTHOR

...view details