ಕರ್ನಾಟಕ

karnataka

ETV Bharat / state

ಬಾಗೇಪಲ್ಲಿಯಲ್ಲಿ ಮಾಸ್ಕ್ ಧರಿಸದವರಿಗೆ ಪೊಲೀಸರಿಂದ ದಂಡ - Bagepalli

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಕೊರೊನಾ ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುತ್ತಿದೆ.

dsd
ಬಾಗೇಪಲ್ಲಿಯಲ್ಲಿ ಮಾಸ್ಕ್ ಧರಿಸದವರಿಗೆ ಪೊಲೀಸರಿಂದ ದಂಡ

By

Published : Oct 2, 2020, 2:19 PM IST

ಬಾಗೇಪಲ್ಲಿ: ಸಾಮಾಜಿಕ ಅಂತರ, ಮಾಸ್ಕ್ ಧರಿಸದೆ ಓಡಾಡುವವರಿಗೆ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಪಟ್ಟಣದಲ್ಲಿ ಪೊಲೀಸರು 200 ರೂಪಾಯಿ ದಂಡ ವಿಧಿಸಿ ಬಿಸಿ ಮುಟ್ಟಿಸಿದ್ದಾರೆ.

ಕೋವಿಡ್-19 ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ತಾಲೂಕಿನಲ್ಲಿ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಸಹ ಸಾರ್ವಜನಿಕರಿಗೆ ಅರಿವಾಗುತ್ತಿಲ್ಲ. ಈ ಹಿನ್ನೆಲೆ ಮುಖ್ಯ ರಸ್ತೆಗಿಳಿದ ಪೊಲೀಸರು ಕೋವಿಡ್​ ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಿದ್ದಾರೆ.

ಅಧಿಕಾರಿಗಳು ಸಾರ್ವಜನಿಕರಿಗೆ ಕೊರೊನಾ ಬಗ್ಗೆ ಅರಿವು ಮೂಡಿಸಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಪಾಲಿಸುವಂತೆ ಮನವಿ ಸಹ ಮಾಡಿದ್ದಾರೆ.

ABOUT THE AUTHOR

...view details