ಕರ್ನಾಟಕ

karnataka

ETV Bharat / state

ಮಟ್ಕಾ ಅಡ್ಡೆ ಮೇಲೆ ಪೊಲೀಸರಿಂದ ಏಕಾಏಕಿ ದಾಳಿ..ಇಬ್ಬರ ಬಂಧನ! - ಬಾಗೇಪಲ್ಲಿ ತಾಲೂಕಿನ ಮಿಟ್ಟೇಮಿರಿ ಮಟ್ಕಾ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರು

ಬಾಗೇಪಲ್ಲಿ ತಾಲೂಕಿನ ಮಿಟ್ಟೇಮಿರಿ ಮಟ್ಕಾ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರು ಲಕ್ಷ್ಮಿ ಹಾಗೂ ಅಂಜಿನಮ್ಮ ಎಂಬ ಇಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ.

Police attack on Mattka criminals in bhagepalli
ಪೊಲೀಸ್ ಠಾಣೆ

By

Published : Feb 1, 2020, 4:40 AM IST

ಬಾಗೇಪಲ್ಲಿ:ತಾಲೂಕಿನ ಮಿಟ್ಟೇಮಿರಿ ಮಟ್ಕಾ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರು ಲಕ್ಷ್ಮಿ ಹಾಗೂ ಅಂಜಿನಮ್ಮ ಎಂಬ ಇಬ್ಬರು ಮಹಿಳೆಯರನ್ನು ಬಂಧಿಸಿ, 21 ಸಾವಿರ ರೂ. ನಗದು ಹಾಗೂ ಮಟ್ಕಾ ಚೀಟಿ ವಶಪಡಿಸಿಕೊಂಡಿದ್ದಾರೆ.

ಪೊಲೀಸ್ ಠಾಣೆ

ಖಚಿತ ಮಾಹಿತಿ ಮೇರೆಗೆ ಚಿಕ್ಕಬಳ್ಳಾಪುರ ಡಿವೈಎಸ್​ಪಿ ರವಿಶಂಕರ್ ಅವರ ನೇತೃತ್ವದ ತಂಡ ಮಟ್ಕಾ ಅಡ್ಡೆ ಮೇಲೆ ದಾಳಿ ನಡೆಸಿ 21 ಸಾವಿರ ರೂ. ನಗದು ವಶಪಡಿಸಿಕೊಂಡಿದ್ದಾರೆ.

ಈ ಪ್ರಕರಣದ ಕುರಿತು ಮಿಟ್ಟೇಮಿರಿ ಹೊರ ಠಾಣೆಯಲ್ಲಿ ದೂರು ದಾಖಲಾಗಿದೆ.

For All Latest Updates

ABOUT THE AUTHOR

...view details