ಚಿಕ್ಕಬಳ್ಳಾಪುರ: ಸೋಮವಾರ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ವಿಚಾರಣೆ ಹಿನ್ನಲೆಯಲ್ಲಿ ದೇವರಿಗೆ ಮಸ್ಕಿ ಕ್ಷೇತ್ರದ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರಿಂದ ಅಶ್ವಥ್ ನಾರಾಯಣ ಅವರು ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿದುರಾಶ್ವಥ ದೇವಾಲಯದಲ್ಲಿ ವಿಶೇಷ ಪೂಜೆ ಮಾಡಿಸಿದರು.
ದೇವರ ಮೊರೆ ಹೋದ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್
ಸೋಮವಾರ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ವಿಚಾರಣೆ ಹಿನ್ನಲೆಯಲ್ಲಿ ದೇವರಿಗೆ ಮಸ್ಕಿ ಕ್ಷೇತ್ರದ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಗೌರಿಬಿದನೂರು ತಾಲೂಕಿನ ವಿದುರಾಶ್ವಥ ದೇವಾಲಯದಲ್ಲಿ ಪಂಚಾಮೃತ ಹೋಮ ಮಾಡಿಸಿ, ವಿಶೇಷ ಪೂಜೆ ಸಲ್ಲಿಸಿದರು.
ದೇವರ ಮೊರೆ ಹೋದ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್
ದೋಷ ನಿವಾರಣೆಗೆ ಹೆಸರುವಾಸಿಯಾಗಿರೋ ವಿದುರಾಶ್ವಥ ದೇವಾಲಯಕ್ಕೆ ಕುಟುಂಬ ಸಮೇತ ಆಗಮಿಸಿದ ಪ್ರತಾಪ್ ಗೌಡ ಪಾಟೀಲ್ ಪಂಚಾಮೃತ ಹೋಮ ಮಾಡಿಸಿದರು.
ಇನ್ನು ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಚುನಾವಣೆಯಿಂದ ಮಸ್ಕಿ ಕ್ಷೇತ್ರದ ಕೈ ಬಿಟ್ಟ ವಿಚಾರ ಇನ್ನು ನ್ಯಾಯಾಲಯದಲ್ಲಿದೆ ಹೀಗಾಗಿ ಘೋಷಣೆ ಆಗದೇ ಇರಬಹುದು ಮತ್ತು ನಮ್ಮ ಪ್ರತಿ ಸ್ಪರ್ಧಿ ನ್ಯಾಯಾಲಯದ ಮೆಟ್ಟಿಲೇರಿದ್ದರೆಂದರು.