ಕರ್ನಾಟಕ

karnataka

ETV Bharat / state

ಆಸ್ಪತ್ರೆ ಆವರಣದಲ್ಲಿದ್ದ ಬೈಕ್​ ಕದ್ದ ಖದೀಮ, ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ - undefined

ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಆಸ್ಪತ್ರೆ ಆವರಣದಲ್ಲಿದ ಬೈಕ್​ ಕದ್ದ ಖದೀಮ

By

Published : Apr 20, 2019, 9:30 PM IST

ಚಿಕ್ಕಬಳ್ಳಾಪುರ: ಆಸ್ಪತ್ರೆ ಆವರಣದಲ್ಲಿ ಪಾರ್ಕ್‌ ಮಾಡಲಾಗಿದ್ದ ಬೈಕ್​ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ.

ಆಸ್ಪತ್ರೆ ಆವರಣದಲ್ಲಿದ ಬೈಕ್​ ಕದ್ದ ಖದೀಮ

ಜೈ ಪ್ರಕಾಶ್​ ಎಂಬುವವರಿಗೆ ಸೇರಿದ ಬೈಕ್​ ಕಳ್ಳತನವಾಗಿದ್ದು, ಇವರು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಸುತ್ತಿದ್ದಾರೆ. ಎಂದಿನಂತೆ ರಾತ್ರಿ ತಮ್ಮ ದ್ವಿಚಕ್ರವಾಹನವನ್ನು ಆಸ್ಪತ್ರೆಯ ಆವರಣದಲ್ಲಿ ನಿಲ್ಲಿಸಿದ್ದಾರೆ. ಈ ಅವಕಾಶವನ್ನೇ ಹೊಂಚು ಹಾಕಿ ಕಾಯುತ್ತಿದ್ದ ಖದೀಮನೊಬ್ಬ ಬೈಕ್​ ಕಳ್ಳತನ ಮಾಡಿ ಪರಾರಿಯಾಗಿದ್ದಾನೆ. ಈ ದೃಶ್ಯ ಆಸ್ಪತ್ರೆಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ.

For All Latest Updates

TAGGED:

ABOUT THE AUTHOR

...view details