ಚಿಕ್ಕಬಳ್ಳಾಪುರ : ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಹೊರವಲಯದಲ್ಲಿ ಸಂಭವಿಸಿದೆ.
ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ.. ವಿದ್ಯಾರ್ಥಿ ಸ್ಥಳದಲ್ಲೇ ಸಾವು - ಚಿಕ್ಕಬಳ್ಳಾಪುರ
ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ
ಮೃತ ವಿದ್ಯಾರ್ಥಿಯನ್ನು ಅರುಣ್ ಕುಮಾರ್ (25) ಎಂದು ಗುರುತಿಸಲಾಗಿದೆ. ಘಟನೆಯ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಈ ಕುರಿತು ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Apr 16, 2019, 3:08 AM IST
TAGGED:
ಚಿಕ್ಕಬಳ್ಳಾಪುರ