ಚಿಂತಾಮಣಿ (ಚಿಕ್ಕಬಳ್ಳಾಪುರ):ತಾಲೂಕಿನ ಗುಡಾರ್ಲಹಳ್ಳಿಯಲ್ಲಿ ಲಾಕ್ಡೌನ್ ನಡುವೆ ಇಬ್ಬರು ಮುಖಂಡರು ಕಾಂಗ್ರೆಸ್ಪಕ್ಷ ತೊರೆದುಜೆಡಿಎಸ್‌ಗೆ ಸೇರ್ಪಡೆಯಾಗಿದ್ದಾರೆ.
ಲಾಕ್ಡೌನ್ ನಡುವೆ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ಮುಖಂಡರು.. - ಚಿಂತಾಮಣಿ ತಾಲೂಕಿನ ಗುಡಾರ್ಲಹಳ್ಳಿ
ಮಿಲಿಟರಿ ಶ್ರೀನಿವಾಸ್ ಮತ್ತು ವೆಂಕಟೇಶ್ ಎಂಬುವರು ತಾಲೂಕು ಪಂಚಾಯತ್ ಸದಸ್ಯರಾದ ರಾಜಣ್ಣ ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆಗೊಂಡಿದ್ದು,ಕ್ಷೇತ್ರದ ಶಾಸಕ ಜೆ ಕೆ ಕೃಷ್ಣಾರೆಡ್ಡಿ ಹೂವಿನ ಹಾರ ಹಾಕುವ ಮೂಲಕ ತಮ್ಮ ಪಕ್ಷಕ್ಕೆ ಬರಮಾಡಿಕೊಂಡರು.
ಲಾಕ್ಡೌನ್ ನಡುವೆ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ಮುಖಂಡರು
ಚಿಂತಾಮಣಿ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಮಿಲಿಟರಿ ಶ್ರೀನಿವಾಸ್ ಮತ್ತು ವೆಂಕಟೇಶ್ ಎಂಬುವರು ತಾಲೂಕು ಪಂಚಾಯತ್ ಸದಸ್ಯರಾದ ರಾಜಣ್ಣ ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆಗೊಂಡಿದ್ದು,ಕ್ಷೇತ್ರದ ಶಾಸಕ ಜೆ ಕೆ ಕೃಷ್ಣಾರೆಡ್ಡಿ ಹೂವಿನ ಹಾರ ಹಾಕುವ ಮೂಲಕ ತಮ್ಮ ಪಕ್ಷಕ್ಕೆ ಬರಮಾಡಿಕೊಂಡರು.
ಸದ್ಯ ಲಾಕ್ಡೌನ್ ನಡುವೆಯೂ ಪಕ್ಷ ತೊರೆದು ಮತ್ತೊಂದು ಪಕ್ಷಕ್ಕೆ ಸೇರ್ಪಡೆಗೊಂಡಿರುವುದನ್ನ ಕ್ಷೇತ್ರದ ಜನತೆ ವಿರೋಧಿಸಿದ್ದಾರೆ.