ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ದಿನೇ ದಿನೆ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಿದ್ದು, ಇಂದು ಇಬ್ಬರಲ್ಲಿ ಕೊರೊನಾ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 150ಕ್ಕೆ ಏರಿಕೆಯಾಗಿದೆ.
ಚಿಕ್ಕಬಳ್ಳಾಪುರದಲ್ಲಿ ಮತ್ತಿಬ್ಬರಲ್ಲಿ ಕೊರೊನಾ ದೃಢ: ಸೋಂಕಿತರ ಸಂಖ್ಯೆ 150ಕ್ಕೆ ಏರಿಕೆ - corona positive in Chikkaballapura
ಚಿಕ್ಕಬಳ್ಳಾಪುರದಲ್ಲಿ ಮಹಾರಾಷ್ಟ್ರದಿಂದ ಬಂದ ಕಾರ್ಮಿಕರಲ್ಲೇ ಹೆಚ್ಚಾಗಿ ಸೋಂಕು ಪತ್ತೆಯಾಗುತ್ತಿದ್ದು, ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ. ಇಂದು ಇಬ್ಬರಲ್ಲಿ ಕೊರೊನಾ ದೃಢಪಟ್ಟಿದೆ.
ಚಿಕ್ಕಬಳ್ಳಾಪುರದಲ್ಲಿ ಮತ್ತಿಬ್ಬರಲ್ಲಿ ಕೊರೊನಾ ದೃಢ
ಮಹಾರಾಷ್ಟ್ರದಿಂದ ಬಂದ ಕಾರ್ಮಿಕರಲ್ಲೇ ಹೆಚ್ಚಾಗಿ ಸೋಂಕು ಪತ್ತೆಯಾಗುತ್ತಿದ್ದು, ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ. ಇಂದು 19 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೂ 74 ಜನ ಆಸ್ಪತ್ರೆಯಿಂದ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 73 ಸೋಂಕಿತರಿಗೆ ಜಿಲ್ಲೆಯ ಐಸೋಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.