ಕರ್ನಾಟಕ

karnataka

ETV Bharat / state

ಕೆರೆಯಲ್ಲಿ ಅಪರಿಚಿತ ಶವ ಪತ್ತೆ! - ಚಿಕ್ಕಬಳ್ಳಾಪುರ ಸುದ್ದಿ

ಮೃತ ದೇಹವನ್ನು 40 ವರ್ಷದ ವ್ಯಕ್ತಿ ಎಂದು ಗುರುತ್ತಿಸಲಾಗಿದ್ದು, ಕಳೆದ 3-4 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

dead body found in lake
dead body found in lake

By

Published : Jan 13, 2021, 7:55 AM IST

ಚಿಕ್ಕಬಳ್ಳಾಪುರ:ಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವವೊಂದು ಪತ್ತೆಯಾದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿಯಲ್ಲಿ ಬೆಳಕಿಗೆ ಬಂದಿದೆ.

ಮೃತ ದೇಹವನ್ನು 40 ವರ್ಷದ ವ್ಯಕ್ತಿ ಎಂದು ಗುರುತ್ತಿಸಲಾಗಿದ್ದು, ವ್ಯಕ್ತಿಯ ಮಾಹಿತಿ ಇನ್ನೂ ತಿಳಿದು ಬಂದಿಲ್ಲ. ಕಳೆದ 3 - 4 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಕುರಿ ಮೇಯಿಸಲು ಹೊರಟಿದ್ದ ಕುರಿಗಾಯಿಯೊಬ್ಬ ಕೆರೆಯಲ್ಲಿ ಕುರಿಗಳಿಗೆ ನೀರು ಕುಡಿಸಲು ಹೋದ ವೇಳೆ ಮೃತ ದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾನೆ.

ಸ್ಥಳಕ್ಕೆ ಮಂಚೇನಹಳ್ಳಿ ಪಿಎಸ್​ಐ ಲಕ್ಷ್ಮಿನಾರಾಯಣ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details