ಕರ್ನಾಟಕ

karnataka

ETV Bharat / state

ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವೆಂಟಿಲೇಟರ್ಸ್​ ಸಮಸ್ಯೆ

ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ 5 ವೆಂಟಿಲೇಟರ್‌ಗಳು ಇದ್ದರೂ ಯಾವೊಂದು ಕೂಡ ಉಪಯೋಗಕ್ಕೆ ಬಾರದೇ ರೋಗಿಗಳು ಹಾಗು ಆಸ್ಪತ್ರೆ ಸಿಬ್ಬಂದಿ ಪರದಾಡುವ ಪರಿಸ್ಥಿತಿಯಿದೆ.

chintamani hospital
ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆ

By

Published : May 4, 2021, 2:35 PM IST

ಚಿಕ್ಕಬಳ್ಳಾಪುರ: ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ 5 ವೆಂಟಿಲೇಟರ್ಸ್‌ ಇದ್ದರೂ ಯಾವೊಂದು ಕೂಡಾ ಉಪಯೋಗಕ್ಕೆ ಬಾರದೆ ರೋಗಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂಬ ಮಾಹಿತಿ ಗೊತ್ತಾಗಿದೆ. ಆದರೆ, ಈ ಬಗ್ಗೆ ಸ್ಪಷ್ಟವಾದ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇನ್ನೂ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ:ಆಕ್ಸಿಜನ್​ ಕೊರತೆ: ಅಫಜಲಪುರ ತಾಲೂಕು ಆಸ್ಪತ್ರೆಯಲ್ಲೂ ನಾಲ್ವರು ರೋಗಿಗಳು ಸಾವು!

ಐದು ವೆಂಟಿಲೇಟರ್‌ಗಳಿದ್ದರೂ ಆಪರೇಟರ್ ಇಲ್ಲದೇ ವ್ಯರ್ಥವಾಗುತ್ತಿವೆ ಎಂಬ ಆರೋಪ ಕೇಳಿ ಬಂದಿದೆ. ಸೋಂಕಿತರನ್ನು ವೈದ್ಯರು ಮಾತ್ರ ಜಿಲ್ಲಾಸ್ಪತ್ರೆಗೆ ರವಾನೆ ಮಾಡುತ್ತಿದ್ದು, ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದುಬ ತಿಳಿದು ಬಂದಿದೆ.

ABOUT THE AUTHOR

...view details