ಕರ್ನಾಟಕ

karnataka

ETV Bharat / state

ಗಣಿಗಾರಿಕೆ ವಿರುದ್ದ ಸಿಡಿದೆದ್ದ ಗ್ರಾಮಸ್ಥರು... ಚುನಾವಣೆ ಬಹಿಷ್ಕಾರ ಎಚ್ಚರಿಕೆ - ಲೋಕಸಭಾ ಕ್ಷೇತ್ರ

ಜಿಲ್ಲೆಯಲ್ಲಿ ಗಣಿಗಾರಿಕೆಯಿಂದ ನಿರ್ನಕಲ್ಲು ಗ್ರಾಮದ ಜೊತೆಗೆ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಕಿರಿಕಿರಿ ಉಂಟಾಗುತ್ತಿದ್ದು, ಗ್ರಾಮಸ್ಥರು ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

ಗಣಿಗಾರಿಕೆ ವಿರುದ್ದ ಸಿಡಿದೆದ್ದ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ

By

Published : Mar 17, 2019, 9:15 PM IST

ಚಿಕ್ಕಬಳ್ಳಾಪುರ: ಗಣಿಗಾರಿಕೆ ವಿರುದ್ದ ಸಿಡಿದೆದ್ದಿರುವಜಿಲ್ಲೆಯ ಚಿಂತಾಮಣಿ ತಾಲೂಕಿನ ನಿರ್ನಕಲ್ಲು ಗ್ರಾಮಸ್ಥರು ಲೋಕಸಭಾ ಚುನಾವಣೆ ಭಹಿಷ್ಕರಿಸುವುದಾಗಿ ಎಚ್ಚರಿಸಿದ್ದಾರೆ.




.

ಗಣಿಗಾರಿಕೆ ವಿರುದ್ದ ಸಿಡಿದೆದ್ದ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ

ಇಲ್ಲಿನ ಗಣಿಗಾರಿಕೆಯಿಂದ ನಿರ್ನಕಲ್ಲು ಗ್ರಾಮದ ಜೊತೆಗೆ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಕಿರಿಕಿರಿ ಉಂಟಾಗುತ್ತಿದ್ದು ಸುತ್ತಲಿನ ಗ್ರಾಮದ ಜನತೆಯೂ ಚುನಾವಣೆ ಬಹಿಷ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಈಗಾಗಲೇ ಗಣಿಗಾರಿಕೆಯಿಂದ ಆಗುವ ತೊಂದರೆಗಳನ್ನು ಅಧಿಕಾರಿಗಳಿಗೆ ತಿಳಿಸಿದ್ದರೂ ಎಚ್ಚೆತ್ತುಕೊಳ್ಳದ ಕಾರಣ ಈ ಕ್ರಮಕ್ಕೆ ಮುಂದಾಗಿದ್ದಾರೆ.

ABOUT THE AUTHOR

...view details