ಕರ್ನಾಟಕ

karnataka

ETV Bharat / state

ಜೀವನದಲ್ಲಿ ಜಿಗುಪ್ಸೆ ಶಂಕೆ: ಗೌರಿಬಿದನೂರಿನಲ್ಲಿ ನೇಣಿಗೆ ಶರಣಾದ ಯುವಕ - chikkaballapur young man suicide news

ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ನೇಣಿಗೆ ಶರಾಣಾದ ಘಟನೆ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ನಡೆದಿದೆ.

suicide
ನೇಣಿಗೆ ಶರಾಣಾದ ಯುವಕ

By

Published : Dec 24, 2019, 7:57 AM IST

ಚಿಕ್ಕಬಳ್ಳಾಪುರ: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ನೇಣಿಗೆ ಶರಣಾದ ಘಟನೆ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ನಡೆದಿದೆ.

ಯೋಗೇಶ್ ( 25) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ.

ತೊಂಡೇಭಾವಿ ರೈಲ್ವೆ ನಿಲ್ದಾಣದ ಹೋಟೆಲ್ ಬೋಜಣ್ಣ ಅವರ ಹಿರಿಯ ಮಗ ಎಂದು ತಿಳಿದು ಬಂದಿದೆ. ಸದ್ಯಕ್ಕೆ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಗೌರಿಬಿದನೂರು ನಗರ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

ABOUT THE AUTHOR

...view details