ಚಿಕ್ಕಬಳ್ಳಾಪುರ: ಜನ ಸೇವೆಯ ಜೊತೆಗೆ ದ್ವಿತೀಯ ಪಿಯು ಪರೀಕ್ಷೆ ಬರೆದಿದ್ದ ಜಿಲ್ಲಾ ಪಂಚಾಯತ್ ಸದಸ್ಯೆ ಪ್ರಥಮ ಶ್ರೇಣಿಯಲ್ಲಿ ಪಾಸ್ ಆಗಿದ್ದಾರೆ.
ದ್ವಿತೀಯ ಪಿಯು ರಿಸಲ್ಟ್ : ಪ್ರಥಮ ಶ್ರೇಣಿಯಲ್ಲಿ ಪಾಸಾದ ಜಿ.ಪಂಚಾಯತ್ ಸದಸ್ಯೆ - ಜಿಲ್ಲಾ ಪಂಚಾಯತ್ ಸದಸ್ಯೆ
ಜಿಲ್ಲಾ ಪಂಚಾಯತಿ ಸದಸ್ಯೆಯೋರ್ವರು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ.
ZP member
ಶಿಡ್ಲಘಟ್ಟ ತಾಲೂಕಿನ ಚೀಮಂಗಲದ ನಿವಾಸಿ ತನುಜಾ, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಸದಸ್ಯೆಯಾಗಿದ್ದಾರೆ. ಇವರು ದ್ವಿತೀಯ ಪಿಯು ಪರೀಕ್ಷೆಯಲ್ಲಿ 368 ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ. ಈ ಹಿಂದೆ 2004 ರಲ್ಲಿ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದ ಇವರು 2020ನೇ ಸಾಲಿನಲ್ಲಿ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ ಎದುರಿಸಿ ಪಾಸ್ ಆಗಿದ್ದರು.